ಕೊಡಗುಕ್ರೈಂ

ಸೋಮವಾರಪೇಟೆ: ಯುವತಿ ಮೇಲೆ ಮೂವರಿಂದ ಅತ್ಯಾಚಾರ ಯತ್ನ

410

ನ್ಯೂಸ್‌ ನಾಟೌಟ್‌: ಯುವತಿಯ ಮೇಲೆ ಮೂವರು ಅತ್ಯಾಚಾರಕ್ಕೆ ಯತ್ನಿಸಿ ಎಳೆದೊಯ್ದು ಜಾತಿನಿಂದನೆ ಮಾಡಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ತಾಕೇರಿ ಸಮೀಪದ ಬಿಳಿಗೇರಿಯಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿ ರಾಜು ಮತ್ತು ಕೃತ್ಯಕ್ಕೆ ಬಳಸಿದ ಆತನ ಆಟೋವನ್ನು ವಶಕ್ಕೆ ಪಡೆಯಲಾಗಿದೆ. ಉಳಿದ ಇಬ್ಬರು ಆರೋಪಿಗಳಾದ ನೌಷದ್‌ ಹಾಗೂ ಫಾರೂಕ್ ತಲೆ ಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದ್ದು, ಉಳಿದ ಆರೋಪಿಗಳನ್ನು ತಕ್ಷಣ ಬಂಧಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ ನೀಡಿವೆ.

See also  ಕೊಡಗು: ಕನ್ನಡ ರಾಜ್ಯೋತ್ಸವದ ಸಂಭ್ರಮದ ಜೊತೆ ತಮಿಳು ಚಿತ್ರ ಪೋಸ್ಟರ್‌ಗಳಿಗೆ ಮಸಿ..! ಪೊಲೀಸರು ಬಂದು ಮಾಡಿದ್ದೇನು?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget