Latestಕ್ರೈಂ

ಖ್ಯಾತ ಯೂಟ್ಯೂಬರ್ ರಣವೀರ್ ಅಲಹಾಬಾದಿಯಗೆ ಬಂಧನದಿಂದ ತಾತ್ಕಾಲಿಕ ರಿಲೀಫ್..! ಸುಪ್ರೀಂ ಕೋರ್ಟ್ ಆದೇಶ

542

ನ್ಯೂಸ್ ನಾಟೌಟ್: ಇಂಡಿಯಾಸ್ ಗಾಟ್ ಲೇಟೆಂಟ್ ಕಾರ್ಯಕ್ರಮದಲ್ಲಿ ನೀಡಿದ ವಿವಾದಾತ್ಮಕ ಹೇಳಿಕೆ ಕುರಿತಂತೆ ದಾಖಲಾದ ಎಫ್ಐಆರ್ ಗೆ ಸಂಬಂಧಿಸಿ ಯೂಟ್ಯೂಬರ್ ಮತ್ತು ಪಾಡ್ ಕಾಸ್ಟರ್ ರಣವೀರ್ ಅಲಹಾಬಾದಿಯಗೆ ಸುಪ್ರೀಂ ಕೋರ್ಟ್ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ. ಬಂಧನಕ್ಕೆ ಮುಂದಿನ ವಿಚಾರಣೆ ವರೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿದೆ.
ಕಾಮಿಡಿಯನ್ ಸಮಯ್ ರೈನಾ ಆತಿಥ್ಯದ ‘ಇಂಡಿಯಾಸ್ ಗಾಟ್ ಲೇಟೆಂಟ್’ ರಿಯಾಲಿಟಿ ಶೋನಲ್ಲಿ ಪೋಷಕರ ಬಗೆಗಿನ ನೀಡಿದ್ದ ವಿವಾದಾತ್ಮಕ ಹೇಳಿಕೆ ಕಾರಣಕ್ಕೆ ಅವರ ವಿರುದ್ಧ ವಿವಿಧ ರಾಜ್ಯಗಳಲ್ಲಿ ಎಫ್ಐಆರ್ ಗಳು ದಾಖಲಾಗಿತ್ತು.

See also  ದಕ್ಷಿಣ ಕನ್ನಡ ಜಿಲ್ಲೆಗೆ ನಾಳೆ ಕೂಡ ಎಲ್ಲೋ ಅಲರ್ಟ್ , ರಭಸವಾದ ಗಾಳಿ ಸಹಿತ ಭಾರೀ ಮಳೆಯ ನಿರೀಕ್ಷೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget